ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತು ಅಪ್ತನ ಮೇಲೆ ಹಲ್ಲೆ
ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತು ಅಪ್ತ ಸ್ನೇಹಿತ ಶ್ರೀಕಾಂತ್ ಸುಲೇಗಾವ ಇಬ್ಬರ ಮೇಲೆ ಮಧ್ಯರಾತ್ರಿ ಕಿಡಿಗೇಡಿಗಳು ಬಿಯರ್ ಬಾಟಲ್ ಗಳಿಂದ ಹಲ್ಲೆ ನಡೆಸಿರುವ ಘಟನೆ ಜರುಗಿದೆ. ಇಲ್ಲಿನ ಚಿತ್ತಾಪುರ ತಾಲ್ಲೂಕಿನ ಮಾಲಗತಿ [more…]
