ಗದಗ: ಭೀಕರ ಬರ ಪರಿಸ್ಥಿತಿ ಮಧ್ಯೆ ತಹಶೀಲ್ದಾರ್ ಅದ್ಧೂರಿ ಬರ್ತ್ ಡೇ ಸೆಲೆಬ್ರೇಷನ್..!
ಗದಗ(ನ.10): ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಬರ ತಾಂಡವಾಡ್ತಿದ್ದು, ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಹಶೀಲ್ದಾರ್ ಧನಂಜಯ್ ಮಾಲಗತ್ತಿ ಅದ್ಧೂರಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.. ತಹಶೀಲ್ದಾರ್ ಧನಂಜಯ್ ಮಾಲಗತ್ತಿ ಅವರ 48 ನೇ ವರ್ಷದ ಹುಟ್ಟು ಹಬ್ಬವನ್ನ ಸಂಜೆ [more…]
