ಅಪಘಾತದಲ್ಲಿ ಗಾಯಗೊಂಡಿದ್ದ ರುದ್ರಪ್ಪ ಲಮಾಣಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್: ಆರೋಗ್ಯದ ಬಗ್ಗೆ ಗುಟ್ಟು ಬಿಟ್ಟುಕೊಡದ ವೈದ್ಯರು!
ದಾವಣಗೆರೆ: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಬಜೆಟ್ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯ ಚಿತ್ರದುರ್ಗ [more…]
