ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ – ಅಪರಿಚಿತ ವ್ಯಕ್ತಿಯಿಂದ 2 ಕೋಟಿಗೆ ಬೇಡಿಕೆ
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ (Salman Khan) ಅಪರಿಚಿತ ವ್ಯಕ್ತಿಯಿಂದ ಮತ್ತೆ ಜೀವ ಬೆದರಿಕೆ ಬಂದಿದ್ದು, 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ (Mumbai Traffice Police) ಸಂದೇಶ ಕಳುಹಿಸಿದ್ದಾರೆ. ಮೇಲಿಂದ [more…]
