ನ್ಯೂಜೆರ್ಸಿಯ ಆದಿ ಚುಂಚನಗಿರಿ ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ಬೆಂಗಳೂರು: ನ್ಯೂಜೆರ್ಸಿಯ ಫ್ರಾಂಕ್ಲಿನ್ ಟೌನ್‌ಶಿಪ್‌ನಲ್ಲಿ 20 ಎಕರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಆದಿ ಚುಂಚನಗಿರಿ ಮಠಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಭೇಟಿ ನೀಡಿದ್ದು, ಕನ್ನಡಿಗರು ಮತ್ತು ಆದಿಚುಂಚನಗಿರಿ ಮಠದ ಭಕ್ತರು ಭೈರವನಾಥ ಪೀಠ [more…]
