ಕೋಲ್ಕತ್ತಾ ವೈದ್ಯೆಯ ಕೊಂದವ ಆರ್‌ಜಿ ಕರ್ ಆಸ್ಪತ್ರೆಯ ಬಾಸ್ ಸಂದೀಪ್ ಘೋಷ್ ಶಿಷ್ಯ!
ಕೋಲ್ಕತಾ: ತರಬೇತಿನಿರತ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಗುರಿಯಾಗಿರುವ ಕೋಲ್ಕತಾದ ಆರ್‌ಜಿ ಕರ್ ವೈದ್ಯ ಕಾಲೇಜಿನ ಮುಖ್ಯಸ್ಥ ಹುದ್ದೆಗೆ ಘಟನೆ ಬಳಿಕ ರಾಜೀನಾಮೆ ನೀಡಿದ ಡಾ। ಸಂದೀಪ್ ಘೋಷ್ ಅವರು [more…]
