20 ವರ್ಷದ ಲವರ್ನ ಕೊಂದು ಪೊದೆಯಲ್ಲಿ ಶವ ಎಸೆದು ಹೋಗಿದ್ದ ಬಾಯ್ಫ್ರೆಂಡ್ ದಾವೂದ್ ಬಂಧನ!
ಯಾದಗಿರಿ (ಜು.30): ನವಿ ಮುಂಬೈನಲ್ಲಿ 20 ವರ್ಷದ ಯುವತಿ ಯಶಶ್ರೀ ಶಿಂಧೆ ಕೊಲೆ ಪ್ರಕರಣದಲ್ಲಿ ಮುಂಬೈ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಆಕೆಯನ್ನು ಅತ್ಯಂತ ಬರ್ಬರವಾಗಿ ಕೊಲೆ ಮಾಡಿ ಪೊದೆಯಲ್ಲಿ ಶವ ಎಸೆದು ಹೋಗಿದ್ದ ಆಕೆಯ [more…]