ಬಿಡದಿಯಲ್ಲಿ ಟೊಯೊಟಾ ಕಿರ್ಲೋಸ್ಕರ್ 3,300 ಕೋಟಿ ಹೂಡಿಕೆ : 2 ಸಾವಿರ ಉದ್ಯೋಗ ಸೃಷ್ಟಿ ಭರವಸೆ!
ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯು ಬಿಡದಿಯಲ್ಲಿ 3,300 ಕೋಟಿ ರೂ. ವೆಚ್ಚದಲ್ಲಿ ತನ್ನ ಮೂರನೇ ಕಾರು ಉತ್ಪಾದನಾ ಘಟಕವನ್ನು ಆರಂಭಿಸಲಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಕಂಪನಿ ಮಂಗಳವಾರ ಒಡಂಬಡಿಕೆಗೆ ಸಹಿ [more…]