Mekedatu project: ಸಿದ್ದರಾಮಯ್ಯ ತಮಿಳುನಾಡಿಗೆ ಭೇಟಿ ನೀಡಿ, ಸ್ಟಾಲಿನ್ ಮನವೊಲಿಸಬೇಕು; HDK
ಬೆಂಗಳೂರು: ಸಚಿವರು ಮತ್ತು ತಜ್ಞರ ನಿಯೋಗದ ನೇತೃತ್ವದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡು ರಾಜ್ಯಕ್ಕೆ ಭೇಟಿ ನೀಡಿ, ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಮನವೊಲಿಸಬೇಕು ಎಂದು ಕೇಂದ್ರ ಸಚಿವ ಎಚ್‌ಡಿ [more…]
