ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ – ರಾಜ್ಯದ 30 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದ 30 ಕಡೆ ಲೋಕಾಯುಕ್ತ ಅಧಿಕಾರಿಗಳು (Lokayukta Raid) ದಾಳಿ ನಡೆಸಿದ್ದಾರೆ. ಇಬ್ಬರು ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. [more…]
