ದ್ವೇಷ ರಾಜಕಾರಣ ಬಿಜೆಪಿ ಕೆಲಸ, ಎಷ್ಟೇ ಸಚಿವ ಸ್ಥಾನ ನೀಡಿದರೂ ದಕ್ಷಿಣ ಭಾರತದ ಜನ ಬಿಜೆಪಿಗೆ ಬೆಂಬಲ ನೀಡಲ್ಲ: ಸಿದ್ದರಾಮಯ್ಯ
ಮೈಸೂರು: ದ್ವೇಷದ ರಾಜಕಾರಣ ಮಾಡುವುದೇ ಬಿಜೆಪಿಯವರ ಕೆಲಸ. ಹೆದರಿಸುವುದು, ಬೆದರಿಸುವುದು ಆ ಪಕ್ಷದ ಸಂಸ್ಕೃತಿ. ಇದಕ್ಕಾಗಿ ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ ಹಾಗೂ ಸಿಬಿಐ ಬಳಸಿಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ಜನರು ಈ ಬಾರಿ [more…]
