1 min read
Uncategorized

ಮೈಸೂರು ನಗರಕ್ಕೆ ಮತ್ತೊಂದು ಹೆಮ್ಮೆ: ಭಾರತದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪನೆ

ಬೆಂಗಳೂರು: ಭಾರತದ ಅತಿದೊಡ್ಡ ರೇಷ್ಮೆ ಉತ್ಪಾದಕ ರಾಜ್ಯವಾದ ಕರ್ನಾಟಕದ ಕಿರೀಟಕ್ಕೆ ಮತ್ತೊಂದು ಗರಿ ಮೂಡಿದೆ. ರೇಷ್ಮೆ ಸೀರೆಗಳಿಗೆ ಹೆಸರುವಾಸಿಯಾದ ಮೈಸೂರಿನಲ್ಲಿ ದೇಶದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪಿಸಲಾಗುತ್ತಿದೆ. ಈ ಸಂಗ್ರಹಾಲಯವು ಭಾರತದಲ್ಲಿ ರೇಷ್ಮೆಯ ಸಂಪೂರ್ಣ ಇತಿಹಾಸವನ್ನು [more…]

1 min read
Uncategorized

ಶಾಲೆ, ಆಸ್ಪತ್ರೆ, ಬಸ್, ರೈಲು ನಿಲ್ದಾಣಗಳಿಂದ ಬೀದಿ ನಾಯಿ ತೆರವಿಗೆ ಸೂಚನೆ

ನವದೆಹಲಿ,ನ.೭: ಬೀದಿ ನಾಯಿಗಳ ಕಡಿತದ ಪ್ರಕರಣಗಳ ಭೀಕರ ಏರಿಕೆಯ ನಡುವೆ, ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಮುಂತಾದ ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ನ್ಯಾಯಮೂರ್ತಿಗಳು [more…]

1 min read
Uncategorized

ನಮ್ಮದು ರೈತರಿಗೆ ಅನ್ಯಾಯ ಮಾಡುವ ಸರ್ಕಾರವಲ್ಲ; ಕಬ್ಬು ದರ ಪರಿಹಾರ ನಿರ್ಧಾರ ಸ್ವಾಗತಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಬೆಳಗಾವಿ ಕಬ್ಬು ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮ್ಯಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರವುಪ್ರತಿ ಟನ್‌ ಕಬ್ಬಿಗೆ 3,300 ದರ ನಿಗದಿ ಮಾಡಿದೆ. ಈ ಪೈಕಿ 3,250 ರೂ. ಅನ್ನು ಸಕ್ಕರೆ ಕಾರ್ಖಾನೆಗಳು ಮತ್ತು [more…]

1 min read
Uncategorized

ಸೇನೆಗೆ ಯಾವುದೇ ಧರ್ಮ, ಜಾತಿ ಇಲ್ಲ; ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆಗೆ ರಾಜನಾಥ್ ಸಿಂಗ್ ತಿರುಗೇಟು

ನವದೆಹಲಿ, ನವೆಂಬರ್ 5: “ಭಾರತದ ಸಶಸ್ತ್ರ ಪಡೆಗಳು ಜನಸಂಖ್ಯೆಯ ಶೇ. 10ರಷ್ಟು ಜನರ ನಿಯಂತ್ರಣದಲ್ಲಿವೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದರು. ಇದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ [more…]

1 min read
POLITICS

ಕಹಿಯಾದ ಕಬ್ಬು: ರೈತರ ಪ್ರತಿಭಟನೆಯಿಂದ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಸ್ತಬ್ಧ: ಇಕ್ಕಟ್ಟಿನಲ್ಲಿ ಸರ್ಕಾರ

ಬೆಳಗಾವಿ: ಭಾರತದ ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಿಸುವ ರಾಜ್ಯವಾದ ಕರ್ನಾಟಕದಲ್ಲಿ ಕಬ್ಬು ಬೆಳೆಯುವ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವೆ ತೀವ್ರ ಬಿಕ್ಕಟ್ಟು ಉಂಟಾಗಿದೆ. ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ, ಮುಖ್ಯವಾಗಿ ಬೆಳಗಾವಿ, ಬಾಗಲಕೋಟೆ ಮತ್ತು [more…]

Uncategorized

ಡಿಗ್ರಿ ಮುಗಿಸಿದವರಿಗೆ ಬಂಪರ್ ಅವಕಾಶ, ರೈಲ್ವೆಯಲ್ಲಿ 5,810 ಹುದ್ದೆಗಳಿಗೆ ಅರ್ಜಿ ಆಹ್ವಾನ..!

   1 /6 ಭಾರತೀಯ ರೈಲ್ವೆ ಉದ್ಯೋಗಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ರೈಲ್ವೆ ನೇಮಕಾತಿ ಮಂಡಳಿಯು 2025 ರ ಪದವಿ ಹಂತದ ಹುದ್ದೆಗಳಿಗೆ ಬೃಹತ್ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿ [more…]

1 min read
Uncategorized

50 ಕೆಜಿ ತೂಕ ಇಳಿಸಿಕೊಂಡ ವೈದ್ಯರು ಕೊಟ್ಟ ಗೋಲ್ಡನ್ ಟಿಪ್ಸ್! ಈ 6 ನಿಯಮ ಪಾಲಿಸಿದರೆ 30 ದಿನಗಳಲ್ಲೇ ಅದರ ಪರಿಣಾಮ ಗೋಚರಿಸುತ್ತೆ!

Weight Loss Golden Tips: ವ್ಯಾಯಾಮ ಮಾಡಿದರೂ ತೂಕ ಕಡಿಮೆಯಾಗದ ಜನರಿಗೆ 30 ದಿನಗಳಲ್ಲಿ 10 ಕೆಜಿ ತೂಕ ಇಳಿಸಿಕೊಳ್ಳುವುದು ತುಂಬಾ ಕಷ್ಟಕರವಾದ ಕೆಲಸ. 110 ಕೆಜಿ ತೂಕವಿರುವ ಡಾ. ಶಿಖಾ ಸಿಂಗ್, ಒಂದು ತಿಂಗಳಲ್ಲಿ [more…]

2 min read
Uncategorized

Karnataka Rains: ಕರ್ನಾಟಕದಾದ್ಯಂತ ಕಡಿಮೆಯಾಗಲಿದೆ ಮಳೆಯ ಅಬ್ಬರ, ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಬೆಂಗಳೂರು, ಸೆಪ್ಟೆಂಬರ್ 05: ಕರ್ನಾಟಕದಾದ್ಯಂತ ಇಂದಿನಿಂದ ಮಳೆ(Rain)ಯ ಅಬ್ಬರ ಕಡಿಮೆಯಾಗಲಿದೆ, ಆದರೂ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಆಗುಂಬೆ, ಉಪ್ಪಿನಂಗಡಿ, ಸುಳ್ಯ, ಕಮ್ಮರಡಿ, ಗೋಪಾಲನಗರ, ಭಾಗಮಂಡಲ, ಪುತ್ತೂರು, ಮಂಗಳೂರು, ಗೇರುಸೊಪ್ಪ, ಉಡುಪಿ, ಟಿಜಿ ಹಳ್ಳಿ, ಶೃಂಗೇರಿ, ಸಿದ್ದಾಪುರ, ಮಾಣಿ, ಮಾಗಡಿ, ಕುಣಿಗಲ್, ಕಳಸ, ಧರ್ಮಸ್ಥಳ, ಕ್ಯಾಸಲ್​ರಾಕ್, ಬೆಂಗಳೂರು ನಗರ, ಬೆಳ್ತಂಗಡಿ, ತ್ಯಾಗರ್ತಿ, ಸೋಮವಾರಪೇಟೆ, ಶಕ್ತಿನಗರ, ಪೊನ್ನಂಪೇಟೆ, ನಾಪೋಕ್ಲು, ಮೂಡುಬಿದಿರೆ, ಮಂಗಳೂರು, ಕುಮಟಾ, ಕೊಟ್ಟಿಗೆಹಾರ, ಕೊಪ್ಪ, ಕಾರ್ಕಳ, ಜಯಪುರ, ಗೋಕರ್ಣ, ಬಂಟವಾಳ, ವಿಜಯಪುರ, ಮುಲ್ಕಿ, ಕೆಂಭಾವಿ, ಕಾರವಾರ, ಕದ್ರಾ, ಕೋಣನೂರು, ಹೊನ್ನಾವರ, ಹಳಿಯಾಳ, ಇಂಡಿ, ಹೊನ್ನಾವರ, ಬಾಳೆಹೊನ್ನೂರು, ಅರಕಲಗೂಡು, ಚಿಕ್ಕಬಳ್ಳಾಪುರ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್​​ಎಎಲ್​​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ಏರ್​​ಪೋರ್ಟ್​​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಹಾವೇರಿಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

0 min read
Uncategorized

ಜಯದೇವ ಆಸ್ಪತ್ರೆಗೆ ಹೊಸ ನಿರ್ದೇಶಕರ ನೇಮಕಕ್ಕೆ ಕಸರತ್ತು ಶುರು: ಮುಖ್ಯಮಂತ್ರಿಗಳಿಂದ ವೈದ್ಯರ ಸಂದರ್ಶನ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರ ಆಯ್ಕೆ‌ ಕಸರತ್ತು ಶುರುವಾಗಿದ್ದು, 20 ವರ್ಷಗಳ ಬಳಿಕ ವೈದ್ಯರ ಸಂದರ್ಶನ ಗುರುವಾರ ನಡೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವೈದ್ಯರ [more…]

0 min read
Uncategorized

ಕಲಬುರಗಿ : ಕಾಂಗ್ರೆಸ್ ಅಭ್ಯರ್ಥಿಯಾಗಿ ಮಹಾಪೌರರಾಗಿ ವರ್ಷಾ ಜಾನಿ, ಉಪಮಹಾಪೌರರಾಗಿ ತೃಪ್ತಿ ಶಿವಶರಣಪ್ಪ ಲಾಖೆ ಆಯ್ಕೆ

ಕಲಬುರಗಿ ಮಹಾನಗರ ಪಾಲಿಕೆಯ ೨೩ ನೇ ಅವಧಿಯ    ಚುನಾವಣೆಯಲ್ಲಿ ಮಹಾಪೌರರಾಗಿ ಕಾಂಗ್ರೆಸ್ ಪಕ್ಷದ ಸಾಮಾನ್ಯ ವರ್ಗದ ಅಭ್ಯರ್ಥಿ ಶ್ರೀಮತಿ ವರ್ಷಾ ಜಾನೆ, ಉಪ ಮಹಾಪೌರರಾಗಿ  ಹಿಂದುಳಿದ ವರ್ಗದ  ಆಭ್ಯರ್ಥಿ ಶ್ರೀಮತಿ ತೃಪ್ತಿ ಶಿವಶರಣಪ್ಪ [more…]