ಪೆನ್ಡ್ರೈವ್ ಪ್ರಕರಣದ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಂಗಳೂರು,ಮೇ8- ಹಾಸನದಲ್ಲಿ ಸಂತ್ರಸ್ತ ಮಹಿಳೆಯರ ಅಶ್ಲೀಲ ಚಿತ್ರಗಳುಳ್ಳ ವಿಡಿಯೋಗಳನ್ನು ಬಿತ್ತರಿಸಿರುವ ವ್ಯಕ್ತಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ 2022ರಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಎಸ್ಪಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿ ಜೆಡಿಎಸ್ [more…]
