1 min read
Uncategorized

ರಾಜ್ಯಕ್ಕೆ ಪ್ರಧಾನಿ ಮೋದಿಯವರ ಕೊಡುಗೆ ಏನಿದೆ?: ಗೃಹ ಸಚಿವ ಪರಮೇಶ್ವರ

ಬೆಂಗಳೂರು: ಪ್ರಧಾನಿ ಮೋದಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ರಾಜ್ಯ ನೆನಪಿಡುವಂತಹ ಯಾವ ಯೋಜನೆಗಳನ್ನು ನೀಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ [more…]

1 min read
Uncategorized

ಮೋದಿಯವರು ಕರ್ನಾಟಕಕ್ಕೆ ಕೊಟ್ಟಿರುವುದು ಚೊಂಬು: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಮೋದಿಯವರು ಕರ್ನಾಟಕಕ್ಕೆ ಚೊಂಬನ್ನ ಕೊಟ್ಟಿದ್ದಾರೆ. ರಾಜ್ಯದ ನೀರಾವರಿ, ಅಭಿವೃದ್ಧಿ, ಅನುದಾನ ತಾರತಮ್ಯ ವಿಚಾರವಾಗಿ ನಾವು ಕೇಳಿರುವ ಪ್ರಶ್ನೆಗಳಿಗೆ ಅವರು ಮೊದಲು ಉತ್ತರಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಪ್ರಧಾನಮಂತ್ರಿಗಳು ನಮ್ಮ ತೆರಿಗೆ ನಮ್ಮ ಹಕ್ಕಿನ [more…]

0 min read
Uncategorized

ಡಾರ್ಕ್ ವೆಬ್‌ನಲ್ಲಿ ನಿಯಂತ್ರಿತ ವಸ್ತು ಮಾರಾಟ ಮಾಡಿದ ಭಾರತೀಯನಿಗೆ 5 ವರ್ಷ ಜೈಲು

ವಾಷಿಂಗ್ಟನ್, ಏ. 20 (ಪಿಟಿಐ) ಡಾರ್ಕ್ ವೆಬ್ ಮಾರುಕಟ್ಟೆಗಳಲ್ಲಿ ನಿಯಂತ್ರಿತ ವಸ್ತುಗಳನ್ನು ಮಾರಾಟ ಮಾಡಿದ್ದಕ್ಕಾಗಿ 40 ವರ್ಷದ ಭಾರತೀಯ ಪ್ರಜೆಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಮತ್ತು ಸುಮಾರು 150 ಮಿಲಿಯನ್ ಅಮೆರಿಕನ್ ಡಾಲರ್ [more…]

0 min read
Uncategorized

ಪಾಕ್ ಕೂಡ ಮೋದಿ ಅಂತಹ ನಾಯಕರನ್ನು ಬಯಸುತ್ತಿದೆ ; ಮಧ್ಯಪ್ರದೇಶ ಸಿಎಂ ಯಾದವ್

ಭೋಪಾಲ್ ,ಏ. 20 (ಪಿಟಿಐ) – ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಗಿಸಿದ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಪಾಕಿಸ್ತಾನದ ರಾಜಕಾರಣಿಗಳು ಕೂಡ ತಮ್ಮ ದೇಶಕ್ಕೆ ಅವರಂತಹ ನಾಯಕನನ್ನು ಹೊಂದಬೇಕೆಂದು ಬಯಸುತ್ತಾರೆ ಎಂದು ಹೇಳಿದ್ದಾರೆ. [more…]

0 min read
Uncategorized

ಬಿಜೆಪಿ ಮುಖಂಡ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

ಕಲಬುರಗಿ : ಹಿರಿಯ ಬಿಜೆಪಿ ಮುಖಂಡ ಮಾಲಿಕಯ್ಯ ಗುತ್ತೇದಾರ್ ಅವರು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಶುಕ್ರವಾರ [more…]

1 min read
Uncategorized

ಕಾಂಗ್ರೆಸ್‍ ಪರ ಪ್ರಚಾರ ಮಾಡದಿರಲು ನವಜೋತ್ ಸಿಂಗ್ ಸಿದ್ಧು ನಿರ್ಧಾರ

ಚಂಡೀಗಢ,ಏ.19- ಲೋಕಸಭಾ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿದ್ಧು ಹಾಗೂ ಅವರ ಗುಂಪಿನ ಯಾವುದೇ ಕಾರ್ಯಕರ್ತರು ಕಾಂಗ್ರೆಸ್ ಪರ ಪ್ರಚಾರ ಮಾಡದಿರಲು ನಿರ್ಧರಿಸಿದ್ದಾರೆ. ನವಜೋತ್ ಸಿಂಗ್ ಸಿಧು ಅವರಲ್ಲದೆ, ಪಂಜಾಬ್ ಮಾಜಿ ಕಾಂಗ್ರೆಸ್ ಅಧ್ಯಕ್ಷ ಶಂಶೇರ್ ಸಿಂಗ್ [more…]

1 min read
Uncategorized

ಇವಿಎಂ ಬಗ್ಗೆ ಅನುಮಾನ ಬೇಡ: ಸುಪ್ರೀಂಕೋರ್ಟ್

ನವದೆಹಲಿ(ಏ.19):  ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಕುರಿತು ಪದೇ ಪದೇ ಅನುಮಾನ ವ್ಯಕ್ತವಾಗುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಎಲ್ಲದರ ಬಗ್ಗೆಯೂ ಕೋ ಅನುಮಾನ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ. ಅತಿಯಾದ ಅನುಮಾನ ಕೂಡಾ ದೊಡ್ಡ ಜೊತೆಗೆ [more…]

1 min read
Uncategorized

ಮೊದಲ ಹಂತದ ಚುನಾವಣೆ : ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಮೋದಿ ಮನವಿ

ದೇಶದ 102 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಲೋಕಸಭೆ ಚುನಾವಣೆ 2024 ಇಂದಿನಿಂದ ಆರಂಭವಾಗಿದೆ. [more…]

1 min read
Uncategorized

ವಿಶ್ವದ ಅತಿ ದೊಡ್ಡ ಶ್ರೀಮಂತನಾದರೂ ಈ ಒಂದು ವಿಷಯದ ಬಗ್ಗೆ ಬಹಳ ಭಯ ಪಡುತ್ತಾರಂತೆ ಮುಖೇಶ್ ಅಂಬಾನಿ !

Mukesh Ambani birthday : ಇಂದು ಏಷ್ಯಾದ ಶ್ರೀಮಂತ ವ್ಯಕ್ತಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ  ಮುಖೇಶ್ ಅಂಬಾನಿ ಜನ್ಮದಿನ. ಮುಖೇಶ್ ಅಂಬಾನಿ ಇಂದು 67ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ವರದಿಯ ಪ್ರಕಾರ, ಮುಖೇಶ್ ಅಂಬಾನಿ ಅವರ ಒಟ್ಟು [more…]

1 min read
Uncategorized

ಡಿಕೆಶಿಯನ್ನು ರಕ್ಷಿಸಲೆಂದೇ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌: ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ

ಹೈಲೈಟ್ಸ್‌: ಡಿಕೆ ಶಿವಕುಮಾರ್ ವಿರುದ್ಧ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ರಕ್ಷಿಸುವ ಉದ್ದೇಶದಿಂದಲೇ ತನಿಖೆ ವಾಪಸ್ ಸಿಬಿಐ ತನಿಖೆಗೆ ಒಮ್ಮೆ ವಹಿಸಿದ ಪ್ರಕರಣವನ್ನು ಬಳಿಕ ಹಿಂಪಡೆಯಲು [more…]