ಜೈಶ್ರೀರಾಮ್ ಘೋಷಣೆಗೆ ಯಾರ ಅನುಮತಿಯೂ ಬೇಕಿಲ್ಲ : ಅಶ್ವತ್ಥ ನಾರಾಯಣ
ಬೆಂಗಳೂರು,ಏ.18- ನಮ್ಮ ರಾಜ್ಯದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಬಾರದೆಂದು ರಾಜಾರೋಷವಾಗಿ ಹಿಂದೂ ಕಾರ್ಯಕರ್ತರಿಗೆ ಬಹಿರಂಗವಾಗಿಯೇ ಜೀವ ಬೆದರಿಕೆ ಹಾಕುತ್ತಾರೆ ಎಂದರೆ ಇಂತಹ ದೇಶದ್ರೋಹಿಗಳಿಗೆ ಕಾಂಗ್ರೆಸ್ ಕುಮ್ಮಕ್ಕೇ ಕಾರಣ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ಸರ್ಕಾರದ ವಿರುದ್ಧ [more…]