ಜೈಲಿನಲ್ಲಿ ತೂಕ ಕಳೆದುಕೊಂಡಿದ್ದಾರಂತೆ ದೆಹಲಿ ಸಿಎಂ ಕೇಜ್ರಿವಾಲ್
ನವದೆಹಲಿ, ಏ.3 (ಪಿಟಿಐ)- ಬಂಧನಕ್ಕೊಳಗಾದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿರುವ ಎಎಪಿ ಹಿರಿಯ ನಾಯಕಿ ಅತಿಶಿ ಅವರು ಕೇಜ್ರಿಯನ್ನು ಜೈಲಿನಲ್ಲಿ ಇರಿಸುವ ಮೂಲಕ ಬಿಜೆಪಿ ಅವರ [more…]
