ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ನೈತಿಕ ಶಿಕ್ಷಣ: ಸರ್ಕಾರ ಒಪ್ಪಿಗೆ
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ಪಾಠಕ್ಕೆ ಅವಕಾಶ ಮಾಡಿಕೊಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಶೂನ್ಯ ವೇಳೆ [more…]