ಪಂಚರಾಜ್ಯ ರಿಸಲ್ಟ್ ದೇಶದ ಮೂಡ್ ತೋರಿಸಿದೆ; ಸ್ಥಿರ, ಶಾಶ್ವತ, ಬದ್ಧತೆಯ ಸರ್ಕಾರಕ್ಕೆ ಜನರ ಮತ: ಮೋದಿ
ನವದೆಹಲಿ (ಡಿಸೆಂಬರ್ 18, 2023): ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ಫಲಿತಾಂಶವು ದೇಶದ ಮೂಡ್ ಏನಿದೆ ಎಂಬುದರ ಸುಳಿವು ನೀಡಿದೆ. ಜನರು ಸ್ಥಿರ, ಶಾಶ್ವತ ಹಾಗೂ ಬದ್ಧತೆಯ ಸರ್ಕಾರಕ್ಕೆ ಮತ ನೀಡಿದ್ದಾರೆ ಎಂದು ಪ್ರಧಾನಿ [more…]