Belagavi: ಲೋಕಸಭೆಯಲ್ಲಿ ಭದ್ರತಾ ಲೋಪ: ಸುವರ್ಣಸೌಧದಲ್ಲಿ ಬಿಗಿ ಬಂದೋಬಸ್ತ್
ಬೆಳಗಾವಿ, ಡಿಸೆಂಬರ್ 14: ಲೋಕಸಭೆಯಲ್ಲಿ ಭದ್ರತಾ ಲೋಪ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಿಸಿ, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುವರ್ಣ ವಿಧಾನಸೌಧದ [more…]