ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ, ಅಲ್ಲಿವರೆಗೂ ಮನೆ ಸೇರಲ್ಲ: ಬಿ.ವೈ.ವಿಜಯೇಂದ್ರ
ದಾವಣಗೆರೆ (ಡಿ.25): ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಜೊತೆಗೆ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವವರೆಗೂ ಮನೆ ಸೇರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಬಿಜೆಪಿ [more…]
