ಮಿಚಾಂಗ್ ಚಂಡಮಾರುತ: ತಮಿಳು ನಾಡಿನಲ್ಲಿ ಮೃತರ ಸಂಖ್ಯೆ 17ಕ್ಕೆ ಏರಿಕೆ, ವಾಯು ಸಮೀಕ್ಷೆ, ತಗ್ಗಿದ ಮಳೆಯ ಅಬ್ಬರ
ಚೆನ್ನೈ: ಮಿಚಾಂಗ್ ಚಂಡಮಾರುತವು ಇಂದು ಬುಧವಾರ ಹೊತ್ತಿಗೆ ಆಂಧ್ರ ಪ್ರದೇಶದ ಮಧ್ಯ ಕರಾವಳಿಯ ಆಳವಾದ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಿಚಾಂಗ್ ಚಂಡಮಾರುತ ಆಂಧ್ರ ಪ್ರದೇಶದ ಕೇಂದ್ರ ಕರಾವಳಿ ಮೇಲೆ ಆಳವಾದ [more…]