ಯಾದಗಿರಿ ಟು ಶಿವಮೊಗ್ಗ ಕಳ್ಳರ ಲಿಂಕ್ ಬೇಧಿಸಿದ ಯಾದಗಿರಿ ಪೋಲಿಸರು: 80 ಕೆಜಿ ಶ್ರೀಗಂಧ ಜಪ್ತಿ
ಯಾದಗಿರಿ(ಡಿ.06): ಅರಣ್ಯ ಪ್ರದೇಶದಲ್ಲಿ ಕಳ್ಳತನ ಮಾಡಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ 150 ಕೆ.ಜಿ ಶ್ರೀಗಂಧ ಮರದ ತುಂಡುಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ್ದರು. ಈ ವಶಕ್ಕೆ ಪಡೆದ ಶ್ರೀಗಂಧ ಮರದ ಕಟ್ಟಿಗೆಗಳನ್ನು ಅರಣ್ಯ ಇಲಾಖೆಯ ಕಚೇರಿಯಲ್ಲಿ [more…]
