ಸಚಿನ್ ದಾಖಲೆ ಮುರಿದ ಕೊಹ್ಲಿ: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗದ 26,000 ರನ್ ಗಳಿಕೆ
ಪುಣೆ:ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಗುರುವಾರದಂದು 26,000 ಅಂತರಾಷ್ಟ್ರೀಯ ರನ್‌ಗಳನ್ನು ಗಳಿಸಿದ ವೇಗದ ಭಾರತೀಯ ಕ್ರಿಕೆಟಿಗ ಆಗಿದ್ದಾರೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಹಣಾಹಣಿಯಲ್ಲಿ ಭಾಗವಹಿಸುವ [more…]
