ಒಂದು ರಾಷ್ಟ್ರ- ಒಂದು ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈ
ಬೆಂಗಳೂರು : ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತುಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು [more…]
