1 min read
Uncategorized

Cyber Crime: ಆರೇ ತಿಂಗಳಲ್ಲಿ 845 ಕೋಟಿ ರೂ ಕಳೆದುಕೊಂಡ ಬೆಂಗಳೂರಿಗರು!

ಬೆಂಗಳೂರು: ಈ ವರ್ಷದ ಮೊದಲ ಆರು ತಿಂಗಳಲ್ಲೇ ಸೈಬರ್ ಅಪರಾಧಗಳಿಂದಾಗಿ ಬೆಂಗಳೂರಿಗರು ಬರೊಬ್ಬರಿ 845 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು… ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ವಂಚನೆ ಪ್ರಕರಣಗಳು [more…]

0 min read
Uncategorized

ಸಿದ್ದರಾಮಯ್ಯ ಸರ್ಕಾರವನ್ನು ಮುಟ್ಟಲು ಆಗಲ್ಲ: ಬಸವರಾಜ ರಾಯರೆಡ್ಡಿ

ಕೊಪ್ಪಳ(ಆ.04):  ಯಾರು ಏನೇ ಹೇಳಲಿ, ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿಯೇ ಇರುತ್ತಾರೆ ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ ರು, ಸಿಎಂ ರಾಜೀನಾಮೆ [more…]

1 min read
Uncategorized

ನವಜಾತ ಮಗುವಿಗೆ ಐಶಾರಾಮಿ ಮನೆ ಗಿಫ್ಟ್‌ ನೀಡಿದ ದೀಪಿಕಾ -ರಣವೀರ್‌..! ಬೆಲೆ ಕೇಳಿ ಸುಸ್ತಾದ ಜನ

Deepika Padukone Ranveer baby : ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಗಂಡು ಮಗುವಿನ ಆಗಮನದಿಂದ ಸಂತೋಷವಾಗಿದ್ದಾರೆ.. ಅಲ್ಲದೆ, ಮಗು ಮತ್ತು ದೀಪಿಕಾ ಆರೋಗ್ಯದ ಕಾಳಜಿ ಸಲುವಾಗಿ  ಈ ಐಶಾರಾಮಿ ಮನೆಯನ್ನ ಜೋಡಿ ಖರೀದಿಸಿದೆ [more…]

1 min read
Uncategorized

ರಾಹುಲ್‌ ಗಾಂಧಿ ವಯನಾಡ್‌ ಭೂಕುಸಿತ ಬಗ್ಗೆ ಮಾತೇ ಆಡಿಲ್ಲ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿ

ಪಿಟಿಐ ನವದೆಹಲಿ (ಆ.1): ಕೇರಳದ ವಯನಾಡು ತೀವ್ರ ಭೂಕುಸಿತದ ಸಮಸ್ಯೆ ಎದುರಿಸುತ್ತಿದ್ದರೂ ಅಲ್ಲಿನ ಸಂಸದರಾಗಿದ್ದ ರಾಹುಲ್‌ ಗಾಂಧಿ ಒಮ್ಮೆಯೂ ಅದರ ಬಗ್ಗೆ ಮಾತೇ ಆಡಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಇದು [more…]

1 min read
Uncategorized

ಕೇರಳ ಗುಡ್ಡ ಕುಸಿತ ದುರಂತ; ಕನ್ನಡಿಗರ ರಕ್ಷಣೆಗೆ ವಯಾನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದಾಗದಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ನೇಮಕ ಮಾಡಿದ್ದು, ರಾಜ್ಯದಿಂದ ಕೇರಳಕ್ಕೆ ಆಗಬೇಕಾದ ಸಹಾಯದ ನೇತೃತ್ವ ವಹಿಸಿದೆ. ಸರ್ಕಾರದ ಸೂಚನೆ [more…]

0 min read
Uncategorized

CM-DCM ನಡುವೆ ವೈಮನಸ್ಸು ಮೂಡಿಸಲು ಶಕುನಿ ರಾಜಕಾರಣದಲ್ಲಿ ತೊಡಗಿದ್ದಾರೆ ರಮೇಶ್ ಜಾರಕಿಹೊಳಿ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನಡುವೆ ಮೈನಸ್ಸು ಮೂಡಿಸಲು ಶಕುನಿ ರಾಜಕಾರಣದಲ್ಲಿ ರಮೇಶ್ ಜಾರಕಿಹೊಳಿಯವರು ತೊಡಗಿದ್ದು, ಆದರೆ, ಇದಕ್ಕೆ ಯಾರೂ ಸೊಪ್ಪು ಹಾಕುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು [more…]

1 min read
Uncategorized

ರಾಜ್ಯದಲ್ಲಿ ಈ ವರ್ಷ 46 ಭೂಕುಸಿತ ಸಂಭವಿಸಿವೆ, 12 ಮಂದಿ ಸಾವು; ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಅಪಾಯ ಎಂದ ತಜ್ಞರು

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಜುಲೈ ಅಂತ್ಯದವರೆಗೆ 46 ಭೂಕುಸಿತಗಳು ಸಂಭವಿಸಿವೆ ಮತ್ತು ಇದಕ್ಕೆ ಸಂಬಂಧಿತ ಘಟನೆಗಳಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ತಜ್ಞರು ಮತ್ತು ಭೂವಿಜ್ಞಾನಿಗಳು ಮುಂಬರುವ ದಿನಗಳಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ [more…]

1 min read
Uncategorized

ಪುರಿ ಜಗನ್ನಾಥನ ರತ್ನ ಭಂಡಾರ ರಹಸ್ಯ ಅರಿಯಲು ಸುಧಾರಿತ ತಂತ್ರಜ್ಞಾನ

ಭುವನೇಶ್ವರ (ಜು.30): ‘ಪುರಿ ಜಗನ್ನಾಥ ದೇವಸ್ಥಾನದ ರತ್ನ ಭಂಡಾರದೊಳಗೆ ರಹಸ್ಯ ಅಥವಾ ಗುಪ್ತ ಕೋಣೆಗಳೇನಾದರೂ ಇವೆಯೇ’ ಎಂಬ ಗುಮಾನಿಯನ್ನು ಪರಿಹರಿಸಲು ಭಂಡಾರವನ್ನು ಸುಧಾರಿತ ತಂತ್ರಜ್ಞಾನದಿಂದ ತಪಾಸಣೆ ಮಾಡಬೇಕು ಎಂದು ಭಂಡಾರದ ಮೇಲ್ವಿಚಾರಣಾ ಸಮಿತಿಯು ದೇಗುಲದ [more…]

1 min read
Uncategorized

ಮತ್ತೊಂದು ಒಲಿಂಪಿಕ್ ಪದಕ ಗೆಲ್ಲುವ ಹೊಸ್ತಿಲಲ್ಲಿ ಮನು ಭಾಕರ್‌..! ಇತಿಹಾಸ ಬರೆಯಲು ರೆಡಿ

ಪ್ಯಾರಿಸ್‌: ಈ ಬಾರಿ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿರುವ ಮನು ಭಾಕರ್‌, ಶೂಟಿಂಗ್‌ನಲ್ಲಿ ಮತ್ತೊಂದು ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ [more…]

0 min read
Uncategorized

Wayanad Landslide: ಪ್ರವಾಹದಲ್ಲಿ ತೇಲಿಬಂದ ಶವಗಳು, ಸೇನಾ ಹೆಲಿಕಾಪ್ಟರ್‌ ಲ್ಯಾಂಡ್‌ ಆಗೋಕು ಸ್ಥಳವಿಲ್ಲ!

ವಯನಾಡ್  (ಜು.30): ಕೇರಳದ ವಯ್ನಾಡ್‌ನಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಇದರಲ್ಲಿ ಸಂಪೂರ್ಣ ನಾಲ್ಕು ಗ್ರಾಮಗಳೇ ನಾಪತ್ತೆಯಾಗಿವೆ ಎಂದು ವರದಿಯಾಗಿದೆ. ಇಲ್ಲಿಯವರೆಗೂ 40ಕ್ಕೂ ಅಧಿಕ ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ. ಭಾರಿ ಮಳೆ, ಭೂಕುಸಿತದ ಬೆನ್ನಲ್ಲಿಯೇ ಸಂಭವಿಸಿದ [more…]