8 ದಿನಕ್ಕಾಗಿ ಬಾಹ್ಯಾಕಾಶಕ್ಕೆ ಹೋಗಿದ್ದ ಸುನೀತಾ ವಿಲಿಯಮ್ಸ್ ಇನ್ನು ಬರೋದು 2025ರ ಫೆಬ್ರವರಿಯಲ್ಲಿ!
ವಾಷಿಂಗ್ಟನ್ (ಆ.8): ಬೋಯಿಂಗ್ ಸ್ಟಾರ್‌ಲೈನರ್‌ನಲ್ಲಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಿದ ನಾಸಾ ಗಗನಯಾತ್ರಿಗಳಾದ ಬ್ಯಾರಿ ವಿಲ್ಮೋರ್ ಹಾಗೂ ಸುನೀತಾ ವಿಲಿಯಮ್ಸ್ 2025ರ ಫೆಬ್ರವರಿಯಲ್ಲಿ ಭೂಮಿಗೆ ವಾಪಾಸಾಗಲಿದ್ದಾರೆ ಎಂದು ನಾಸಾ ತಿಳಿಸಿದೆ. ಇವರಿಬ್ಬರು ಒಂದೇ ಬಾಹ್ಯಾಕಾಶ ನೌಕೆಯಲ್ಲಿ [more…]
